ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಇಂದು ಪವರ್ ಕಟ್ ಇರಲಿದೆ ಬೆಸ್ಕಾಂ ತಿಳಿಸಿದೆ.
ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶ್ರೀನಗರ, ಹೊಕೆರೆಹಳ್ಳಿ, ಪಿಇಎಸ್ ಎಂಜಿನಿಯರಿಂಗ್ ಕಾಲೇಜು, ವೀರಭದ್ರನಗರ, ಬ್ಯಾಂಕ್ ಕಾಲೋನಿ, ಹನುಮಂತನಗರ, ಗಿರಿನಗರ, ಸೀತಾ ವೃತ್ತ, ವಿದ್ಯಾಪೀಠ ವೃತ್ತ, ಪ್ರಮೋದ್ ಲೇಔಟ್, ಮುನೇಶ್ವರ ಬ್ಲಾಕ್, ನಾಗೇಂದ್ರ ಬ್ಲಾಕ್, ಬುಲ್ ಟೆಂಪಲ್ ರಸ್ತೆ, ಕತ್ರಿಗುಪ್ಪೆ, ಅವಲಹಳ್ಳಿ, ಸ್ಟರ್ಲಿಂಗ್ ಅಪಾರ್ಟ್ಮೆಂಟ್, ಎನ್ ಟಿ ವೈ ಲೇಔಟ್, ತ್ಯಾಗರಾಜನಗರ.
ಬಸವನಗುಡಿ, ಬನಶಂಕರಿ 3ನೇ ಹಂತ, ನಿಮ್ಹಾನ್ಸ್, ಕಿದ್ವಾಯ್, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂಧಿರಾಗಾಂಧಿ, ಜಯನಗರ-1ನೇ, 2ನೇ, 3ನೇ, 4ನೇ, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್. “ಎಲ್ಕೆಟ್ರಾನ್ ಸಿಟಿ ಫೇಸ್ -2, ವೀರಸಂದ್ರ, ದೊಡ್ಡನಾಗಮಂಗಳ, ಟೆಕ್ಮಹಿಂದ್ರ, ಇ.ಹೆಚ್.ಟಿ.ಟಾಟಾ ಬಿ.ಪಿ.ಸೋಲಾರ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.