ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಚಿತ್ರದುರ್ಗ ಜನರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೇರಿ: ಆತಂಕದಲ್ಲಿ ಜನ!
66/11 ಕೆವಿ ಪುಟ್ಟೇನಹಳ್ಳಿ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ 18.11.2024 ರಂದು ಬೆಳಗ್ಗೆ 10:30 ಯಿಂದ ಮಧ್ಯಾಹ್ನ 3:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ L/O, ಸಪ್ತಗಿರಿ L/O, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್ಕ್ಲೇವ್, SN ಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಕೆಪಿಟಿಸಿಎಲ್ ವತಿಯಿಂದ ಗ್ಲೋಬಲ್ ಟೆಕ್ ಪಾರ್ಕ್, ನಿಮಾನ್ಸ್ ಮತ್ತು ಜಯದೇವ ಉಪಕೇಂದ್ರಗಳಲ್ಲಿ ತುರ್ತ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗ ವ್ಯಾಪ್ತಿಯಲ್ಲಿನ 18.11.2024 ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಹೀಗಾಗಿ ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.