Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್?

ಬೆಂಗಳೂರಿನ ಅನೇಕ ಪ್ರದೇಶಗಳಲ್ಲಿ  ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಹಾಗೆ ದುರಸ್ತಿ ಮತ್ತು ನಿರ್ವಹಣೆಯ ಕಾರಣಕ್ಕೆ ಎಂದು ಬೆಸ್ಕಾಂ ತಿಳಿಸಿದೆ. ಶಿವಾಜಿ ನಗರ ವ್ಯಾಪ್ತಿಯ ಪೂರ್ವಾಂಕರ ಅಪಾರ್ಟ್‌ಮೆಂಟ್, ಗವಿಗುಡಿ, ಕಲ್ಕೆರೆ ರಸ್ತೆ, ಪೂರ್ಣ ಪ್ರಜ್ಞ, ಮಾರಗೊಂಡನಹಳ್ಳಿ. ಹಳೇಹಳ್ಳಿ. ಬೈರತಿ ಗ್ರಾಮ, ಬೈರತಿ ಬಂಡೆ, ಕನಕಶ್ರೀ ಲೇಔಟ್, ಕಿನಿಯಾಸನಹಳ್ಳಿ ಪ್ರದೇಶಗಳಲ್ಲಿ ಬೆಳಗ್ಗೆ 11 ರಿಂದ ಸಂಜೆ 3.30ರ ವರೆಗೆ ಪವರ್ ಕಟ್ ಇರಲಿದೆ. ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ: ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್‌ಗಳಲ್ಲಿ ಕೆಎಂಎಫ್ ಶುದ್ಧ … Continue reading Bangalore Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್?