ಬೆಂಗಳೂರಿನ ಈ ಪ್ರದೇಶದಲ್ಲಿ ಇಂದು ಪವರ್ ಕಟ್: ನಿಮ್ಮ ಏರಿಯಾ ಇದೆನಾ!?

ಬೆಂಗಳೂರು:- ತುರ್ತು ಕಾಮಗಾರಿ ಹಿನ್ನೆಲೆ ಇಂದು ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್‌ ಕಡಿತವಾಗಲಿದೆ ಎಂದು ಬೆಸ್ಕಾಂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. Power Cut: ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ; ಮಾಹಿತಿ ಇಲ್ಲಿದೆ ಇಂದು ಬೆಳಗ್ಗೆ 9.30 ಯಿಂದ ಮಧ್ಯಾಹ್ನ 3.30 ವರೆಗೆ ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ. ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಗೀವ್ ಗಾಂಧಿ ನಗರ, … Continue reading ಬೆಂಗಳೂರಿನ ಈ ಪ್ರದೇಶದಲ್ಲಿ ಇಂದು ಪವರ್ ಕಟ್: ನಿಮ್ಮ ಏರಿಯಾ ಇದೆನಾ!?