ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್ ಕಟ್: ಯಾವ್ಯಾವ ಏರಿಯಾ ಗೊತ್ತಾ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಸ್ಕಾಂನಿಂದ ಬೆಂಗಳೂರಿನ ಹೆಬ್ಬಾಳದಲ್ಲಿ ವಿದ್ಯುತ್‌ ಸ್ಟೇಷನ್‌ ನಿರ್ವಹಣಾ ಕಾಮಗಾರಿ ನಡೆಯುತ್ತಿದ್ದು, ಹಲವು ಪ್ರದೇಶಗಳಲ್ಲಿ ವಿದ್ಯುತ್‌ ಕಡಿತವಾಗಲಿದೆ. ರಾಜಾತಿಥ್ಯದ ಬಗ್ಗೆ ಜೈಲಿಗೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಕೇಳಬೇಕು: ಸುಮಲತಾ ಅಂಬರೀಶ್ ಹೆಬ್ಬಾಳ ಬೆಸ್ಕಾಂ ಸ್ಟೇಷನ್‌ನಲ್ಲಿ ಆಗಸ್ಟ್‌ 28 ರಂದು ಬೆಳಿಗ್ಗೆ 11 ಗಂಟೆಗಳಿಂದ ಸಂಜೆ 4 ಗಂಟೆಗಳವರೆಗೆ ಟ್ರಾನ್ಸ್‌ಫಾರ್ಮರ್, ಟ್ರಾನ್ಸ್‌ಫಾರ್ಮರ್ ಬೇಸ್ ಮತ್ತು ಬ್ರೇಕರ್ ನಿರ್ವಹಣೆ ಕಾಮಗಾರಿ ನಡೆಯಲಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ … Continue reading ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್ ಕಟ್: ಯಾವ್ಯಾವ ಏರಿಯಾ ಗೊತ್ತಾ!?