Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್ ಕಡಿತ! ಕರೆಂಟ್ ಕಟ್ ಆಗುವ ಏರಿಯಾಗಳ ಪಟ್ಟಿ ಇಲ್ಲಿದೆ!

ಬೆಂಗಳೂರು:- ಸಿಲಿಕಾನ್ ಸಿಟಿಯಲ್ಲಿ ತುರ್ತು ಕಾಮಗಾರಿ ಹಿನ್ನೆಲೆ ರಾಜಧಾನಿ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ನಾಳೆ ವಿದ್ಯುತ್‌ ಕಡಿತವಾಗಲಿದೆ. ಲಕ್ಷ್ಮೀ ಹೆಬ್ಬಾಳಕರ್ ಆ್ಯಕ್ಸಿಡೆಂಟ್ ಕೇಸ್: ಟ್ರಕ್ ಚಾಲಕನ ವಿರುದ್ಧ ದೂರು ಕೊಟ್ಟ ಸರ್ಕಾರಿ ಚಾಲಕ! ರಾಜಧಾನಿ ಬೆಂಗಳೂರಿನ ನಾಗೇನಪಾಳ್ಯ, ಸತ್ಯನಗರ, ಗಜೇಂದ್ರನಗರ, ಎಸ್.ಕುಮಾರ್ ಲೇಔಟ್, ಆಂಧ್ರ ಬ್ಯಾಂಕ್ ರಸ್ತೆ, ಕುಕ್ಸನ್ ರಸ್ತೆ, ಡೇವಿಸ್ ರಸ್ತೆ, ಆಯಿಲ್ ಮಿಲ್ ರಸ್ತೆ, ಸದಾಶಿವ ದೇವಸ್ಥಾನ ರಸ್ತೆ, ಕಾಮನಹಳ್ಳಿ ಮುಖ್ಯರಸ್ತೆ, ಕೆ ಎಚ್ ಬಿ ಕಾಲೋನಿ, ಜೈಭಾರತ್ ನಗರ, ಸಿ.ಕೆ. ಗಾರ್ಡನ್‌, ಡಿ’ಕೋಸ್ಟಾ … Continue reading Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್ ಕಡಿತ! ಕರೆಂಟ್ ಕಟ್ ಆಗುವ ಏರಿಯಾಗಳ ಪಟ್ಟಿ ಇಲ್ಲಿದೆ!