ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ವಿದ್ಯುತ್ ವ್ಯತ್ಯಯ: ನಿಮ್‌ ಏರಿಯಾನೂ ಇದೆಯಾ?

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ವಿದ್ಯುತ್ ವ್ಯತ್ಯಯ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಆಗಸ್ಟ್‌ 19, ಆಗಸ್ಟ್‌ 20 ಹಾಗೂ ಆಗಸ್ಟ್‌ 21 ರಂದು ನಗರದ ಹಲವು ಪ್ರದೇಶಗಳಿಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಕೆ.ಎಂ.ಎಫ್. ಮದರ್ ಡೈರಿ, ಎಸ್.ಎಫ್.ಎಸ್ 208, ಎಸ್.ಎಫ್.ಎಸ್ 407, ಉನ್ನಿಕೃಷ್ಣನ್ ರಸ್ತೆ, ಬಿ ಸೆಕ್ಟರ್, ಎನ್.ಇ.ಎಸ್ ರಸ್ತೆ, ಸಿ.ಎಂ ಎನ್ಕ್ಲೇವ್, ಮಾತೃ ಲೇಔಟ್, ಸೋಮೇಶ್ವರನಗರ, ಕನಕನಗರ, ನ್ಯಾಯಾಂಗ ಬಡಾವಣೆ, ಯಲಹಂಕ ಓಲ್ಡ್ ಟೌನ್, ಗಾಂಧಿ ನಗರ, ಹಳೆಯ … Continue reading ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ವಿದ್ಯುತ್ ವ್ಯತ್ಯಯ: ನಿಮ್‌ ಏರಿಯಾನೂ ಇದೆಯಾ?