ಬೆಂಗಳೂರಿನ ಹಲವು ಪ್ರದೇಶದಲ್ಲಿ ಸೋಮವಾರ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ!?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ಸೋಮವಾರ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ವಿವಿಧೆಡೆ ಸೆಪ್ಟೆಂಬರ್ 23ರ ಸೋಮವಾರದಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಆಗಲಿದೆ. ಜಿಲ್ಲಾಧಿಕಾರಿಗೆ ಹೆಚ್ ಡಿ ಕುಮಾರಸ್ವಾಮಿ ಧಮ್ಕಿ ಹಾಕ್ತಿದ್ದಾರೆ: DCM ಡಿಕೆಶಿ! ಫೋರಂ ಮಾಲ್‌, ಪ್ರಸ್ಟೇಜ್‌ ಫಾಲಕಾನ್‌ ಸಿಟಿ ಅಪಾರ್ಟ್‌ ಮೆಂಟ್‌, ಭಾಗಶ ದೊಡ್ಡಕಲ್ಲಸಂದ್ರ, ಕನಕಪುರ ಮುಖ್ಯ ರಸ್ತೆ, ನಾರಾಯಣ ನಗರ 3ನೇ ಬ್ಲಾಕ್‌, … Continue reading ಬೆಂಗಳೂರಿನ ಹಲವು ಪ್ರದೇಶದಲ್ಲಿ ಸೋಮವಾರ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಗೊತ್ತಾ!?