Bengaluru Power Cut: ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್‌ ವ್ಯತ್ಯಯ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಹೇಳಿದೆ. ರೈತರ ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ : ಹೆಚ್. ಆರ್. ಬಸವರಾಜ್ ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಆದಿವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊಣ್ಣೆನಹಳ್ಳಿ, ಸೆಂಚುರಿ ಲೇಔಟ್, ಪಿಜಿಎಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. 66/11ಕೆವಿ ಎಲ್.ಆರ್.ಬಂಡೆ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ … Continue reading Bengaluru Power Cut: ನಾಳೆ ಬೆಂಗಳೂರಿನ ಈ ಏರಿಯಾಗಳಲ್ಲಿ ವಿದ್ಯುತ್‌ ವ್ಯತ್ಯಯ!