ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಪ್ರತಿಭಟನೆ ನೆಪದಲ್ಲಿ ಕಾಲಹರಣ: ಸದನದಲ್ಲಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ- TA ಶರವಣ ಭಾಗಿ!
ನಾಳೆ ಅಂದರೆ ಡಿಸೆಂಬರ್ 20ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ವಿದ್ಯುತ್ ಇರುವುದಿಲ್ಲ. ಹೀಗಾಗಿ ಈ ಏರಿಯಾಗಳಲ್ಲಿನ ಜನರು ತಮ್ಮ ದಿನನಿತ್ಯದ ಕಾರ್ಯಗಳನ್ನು ಬೆಳಗ್ಗೆ 10 ಗಂಟೆಯೊಳಗೆ ಮುಗಿಸಿಕೊಳ್ಳಬೇಕಿ. ಹಾಗಾದ್ರೆ, ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.
ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎ.ಕೆ.ಅಶ್ರಮ ರಸ್ತೆ, ದೇವೆಗೌಡ ರಸ್ತೆ, ಆರ್.ಟಿ.ನಗರ ೧ನೇ ಬ್ಲಾಕ್, ತಿಮ್ಮಯ್ಯ ಗಾರ್ಡನ್, ಮೋದಿ ಗಾರ್ಡನ್, ಮಿಲಿಟರಿ ಏರೀಯ, ವೀರಣ್ಣಪಾಳ್ಯ, ಲುಂಬಿನಿ ಗಾರ್ಡನ್, ಬಿ.ಡಬ್ಲ್ಯೂ.ಎಸ್.ಎಸ್.ಬಿ ಸೆವೇಜ್ ಪ್ಲಾಟ್, ಮರಿಯಣ್ಣಪಾಳ್ಯ, ಕಾಫೀ ಬೋರ್ಡ್ ಲೇಔಟ್ ಕೆಂಪಾಪುರ, ದಾಸರಹಳ್ಳಿ, ಮಾರುತಿ ಲೇಔಟ್ ಭುವನೇಶ್ವರಿನಗರ, ಬಿ.ಇ.ಎಲ್. ಕಾರ್ಪೋರೇಟ್ ಆಫೀಸ್ ಚಾಣಕ್ಯ ಲೇಔಟ್ ನಾಗವಾರ, ಎಂ.ಎಸ್. ರಾಮಯ್ಯ ಉತ್ತರ ಸಿಟಿ, ಥಣಿಸಂದ್ರ ಮುಖ್ಯ ರಸ್ತೆ,
ಆಶಿರ್ವಾದ್ ನಗರ, ಅಮರಜ್ಯೋತಿ ಲೇಔಟ್ ರಾಚೇನಹಳ್ಳಿ ಮುಖ್ಯ ರಸ್ತೆ, ಮೇಸ್ತ್ರಿ ಪಾಳ್ಯ, ರಾಯಲ್ ಎನ್ಕ್ಲೇವ್, ಶ್ರೀರಾಂಪುರ ವಿಲೇಜ್, ವಿ.ಹೆಚ್.ಬಿ.ಸಿ.ಎಸ್ ಲೇಔಟ್ ವೀರಣ್ಣಪಾಳ್ಯ, ಜೋಜಪ್ಪ ಲೇಔಟ್, 17 ನೇ ಕ್ರಾಸ್, ಗೋವಿಂದಪುರ, ವೀರಣ್ಣಪಾಳ್ಯ ಮುಖ್ಯ ರಸ್ತೆ, ಬೈರಪ್ಪ ಲೇಔಟ್ ಮತ್ತು ಸುತ್ತಲಿನ ಪ್ರದೇಶಗಳು ಇದರಲ್ಲಿ ಇರಲಿವೆ.