ಬೆಂಗಳೂರಿನಲ್ಲಿ ನಾಳೆ ವಿದ್ಯುತ್ ವ್ಯತ್ಯಯ: ಯಾವ್ಯಾವ ಏರಿಯಾಗಳಲ್ಲಿ?

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಪ್ರತಿಭಟನೆ ನೆಪದಲ್ಲಿ ಕಾಲಹರಣ: ಸದನದಲ್ಲಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ- TA ಶರವಣ ಭಾಗಿ! ನಾಳೆ ಅಂದರೆ ಡಿಸೆಂಬರ್ 20ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ವಿದ್ಯುತ್ ಇರುವುದಿಲ್ಲ. ಹೀಗಾಗಿ ಈ ಏರಿಯಾಗಳಲ್ಲಿನ ಜನರು ತಮ್ಮ ದಿನನಿತ್ಯದ ಕಾರ್ಯಗಳನ್ನು ಬೆಳಗ್ಗೆ 10 ಗಂಟೆಯೊಳಗೆ ಮುಗಿಸಿಕೊಳ್ಳಬೇಕಿ. ಹಾಗಾದ್ರೆ, ಯಾವೆಲ್ಲಾ ಏರಿಯಾಗಳಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ ಎನ್ನುವ ವಿವರ … Continue reading ಬೆಂಗಳೂರಿನಲ್ಲಿ ನಾಳೆ ವಿದ್ಯುತ್ ವ್ಯತ್ಯಯ: ಯಾವ್ಯಾವ ಏರಿಯಾಗಳಲ್ಲಿ?