Bengaluru Power Cut: ರಾಜಧಾನಿಯಲ್ಲಿ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ, ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ

ಬೆಂಗಳೂರು:- ನಗರದ ಕೆಲವು ಭಾಗಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಬಾಲಿವುಡ್ ಗಾಯಕನ ಜಮೀನು ಕಬಳಿಸಿದ ಆರೋಪ.. ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು..! ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (ಕೆಪಿಟಿಸಿಎಲ್) ನಿರ್ವಹಣಾ ಕಾಮಗಾರಿಯಿಂದಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಯಾವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬ ಮಾಹಿತಿ ನಿಮಗೆಂದೇ ಇಲ್ಲಿದೆ. ಹೊರಮಾವು ಪಿ&ಟಿ ಲೇಔಟ್, … Continue reading Bengaluru Power Cut: ರಾಜಧಾನಿಯಲ್ಲಿ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ, ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ