ಬೆಂಗಳೂರಿಗರಿಗೆ ಪವರ್ ಸಮಸ್ಯೆ: ಇಂದು ಕೂಡ ಈ ಏರಿಯಾಗಳಲ್ಲಿ ವಿದ್ಯುತ್‌ ವ್ಯತ್ಯಯ!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಹೇಳಿದೆ. ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಆದಿವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಳು, ಸೊಣ್ಣೆನಹಳ್ಳಿ, ಸೆಂಚುರಿ ಲೇಔಟ್, ಪಿಜಿಎಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. Muda Scam: ಚಪ್ಪಲಿ ಹಾರ ಸಿದ್ದರಾಮಯ್ಯಗೆ ಹಾಕ್ತೀರಾ? ಕುಮಾರಸ್ವಾಮಿ ಕಿಡಿ! 66/11ಕೆವಿ ಎಲ್.ಆರ್.ಬಂಡೆ ಸ್ಟೇಷನ್ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ … Continue reading ಬೆಂಗಳೂರಿಗರಿಗೆ ಪವರ್ ಸಮಸ್ಯೆ: ಇಂದು ಕೂಡ ಈ ಏರಿಯಾಗಳಲ್ಲಿ ವಿದ್ಯುತ್‌ ವ್ಯತ್ಯಯ!