ಪವರ್ ಶೇರಿಂಗ್ ವಿಚಾರ: ಇದು ಹೈಕಮಾಂಡ್ ಗೆ ಬಿಟ್ಟ ವಿಚಾರ – CM ಸಿದ್ದರಾಮಯ್ಯ!

ಬೆಂಗಳೂರು:- ಪವರ್ ಶೇರಿಂಗ್ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕುಡಿದು ಕಾರು ಚಾಲನೆ: ಮರಕ್ಕೆ‌ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಸಾವು, ಮತ್ತಿಬ್ಬರು ಗಂಭೀರ ಈ ಸಂಬಂಧ ಮಾತನಾಡಿದ ಅವರು, ಸಚಿವ ರಾಜಣ್ಣ, ಡಿಸಿಎಂ ಡಿಕೆಶಿ ನಡುವೆ ಮಾತಿನ ಸಮರ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವ ರಾಜಣ್ಣ ಅವರ ಅಭಿಪ್ರಾಯ ಹೇಳಿದ್ದಾರೆ. ಡಿ.ಕೆ ಶಿವಕುಮಾರ್ ಅವರ ಅಭಿಪ್ರಾಯ ಹೇಳಿದ್ದಾರೆ. ಅದರ ಬಗ್ಗೆ ನಾನು ಮಾತಾಡೋಕೆ ಹೋಗೊಲ್ಲ. ಹೈಕಮಾಂಡ್ ಅಂತಿಮವಾಗಿ ತೀರ್ಮಾನ ಮಾಡಲಿದೆ. ಹೈಕಮಾಂಡ್ … Continue reading ಪವರ್ ಶೇರಿಂಗ್ ವಿಚಾರ: ಇದು ಹೈಕಮಾಂಡ್ ಗೆ ಬಿಟ್ಟ ವಿಚಾರ – CM ಸಿದ್ದರಾಮಯ್ಯ!