Power Shock: ಪವರ್ ಶಾಕ್ ಹೊಡೆದು 1 ವರೆ ವರ್ಷದ ಮಗು ಸಾವು!
ದಾವಣಗೆರೆ:-ಹೊನ್ನಾಳಿಯ ಸೊರಟೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ಹೊಡೆದು 1 ವರೆ ವರ್ಷದ ಮಗು ಘಟನೆ ಜರುಗಿದೆ. ಬೆಂಗಳೂರಿನಲ್ಲಿ ಮಾರ್ಚ್ 1 ರಿಂದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: CM ಸಿದ್ದರಾಮಯ್ಯ! ಮಗುವನ್ನು ಮಂಜು ಎಂದು ಗುರುತಿಸಲಾಗಿದೆ. ಮಗುವಿನ ತಾಯಿ ಮನೆಯಲ್ಲಿ ಮೋಟರ್ ಆನ್ ಮಾಡಿ ನೀರು ತುಂಬಿಸುವಾಗ ಈ ಘಟನೆ ನಡೆದಿದೆ. ಆಟವಾಡುತ್ತಿದ್ದಾಗ ಮಗು ನೀರಿನ ಮೋಟರ್ ಹಿಡಿದುಕೊಂಡಿದೆ. ಇದರಿಂದ ಮಗುವಿಗೆ ವಿದ್ಯತ್ ಶಾಕ್ ಹೊಡೆದಿದ್ದು, ಮಗು ಸ್ಥಳದಲ್ಲೇ ಸಾವಿಗೀಡಾಗಿದೆ. ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
Copy and paste this URL into your WordPress site to embed
Copy and paste this code into your site to embed