Power Shock: ಬೆಂಗಳೂರಿಗರ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ನಾಳೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬಿಗ್ ಬಾಸ್ ನಿಂದ ಹೊರ ಬಂದ ಬಳಿಕ ಲಾಯರ್ ಜಗದೀಶ್ ಭಾವುಕ ಪೋಸ್ಟ್! ಬೆಸ್ಕಾಂ ತುರ್ತು ಕಾಮಗಾರಿ ಹಿನ್ನೆಲೆ ಬೆಂಗಳೂರು ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಈ ಬಗ್ಗೆ ಬೆಸ್ಕಾಂ ಮಾಹಿತಿ ನೀಡಿದೆ. ನಾಳೆ ಬೆಳಿಗ್ಗೆ 11:00 ಗಂಟೆಯಿಂದ ಮಧ್ಯಾಹ್ನ 4:00 ಗಂಟೆಯವರೆಗೆ ಶೊಭಾ ಸಿಟಿ, ಚೊಕ್ಕನಹಳ್ಳಿ, ಡೋಮಿನೊ ಪಿಜ್ಜಾ ಇನ್ ಪ್ಯಾರಡೈಸ್ ನೂರ್ ನಗರ, ಎಕ್ಸ್ … Continue reading Power Shock: ಬೆಂಗಳೂರಿಗರ ಗಮನಕ್ಕೆ: ನಾಳೆ ಈ ಪ್ರದೇಶಗಳಲ್ಲಿ ಇರಲ್ಲ ಕರೆಂಟ್!