ಬೆಂಗಳೂರಿಗರಿಗೆ ಪವರ್ ಶಾಕ್: ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಕಟ್!

ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ಇಂದು ಪವರ್ ಕಟ್ ಇರಲಿದೆ. ಈ ಕುರಿತು ಬೆಸ್ಕಾಂ ಅಧಿಕೃತ ಎಕ್ಸ್​ ಖಾತೆಯಲ್ಲಿ ಸಂದೇಶ ಹಂಚಿಕೊಳ್ಳಲಾಗಿದೆ. Priyank Kharge: ರೈತರ ಜಾಗ ಸರ್ಕಾರ ವಾಪಸ್ ಪಡೆಯೊಲ್ಲ: ಪ್ರಿಯಾಂಕ್ ಖರ್ಗೆ ಕೆಪಿಟಿಸಿಎಲ್ ಪೂರ್ವಾಂಕರ ಪಾಮ್ ಬೀಚ್ ಸ್ಟೇಷನ್​ನಲ್ಲಿ ತುರ್ತುನಿರ್ವಹಣಾ ಕೆಲಸ ಇರುವುದರಿಂದ ನಗರದ ಕೆಲವು ಸ್ಥಳಗಳಲ್ಲಿ ಬುಧವಾರ ಬೆಳಗ್ಗೆಯಿಂದ ಮಧ್ಯಾಹ್ನ ವರೆಗೆ ವಿದ್ಯುತ್‌ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಹೇಳಿದೆ. ಹಳೇಹಳ್ಳಿ, ಮಾರ್ಗೊಂಡನಹಳ್ಳಿ, ಗವಿಗುಡಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ … Continue reading ಬೆಂಗಳೂರಿಗರಿಗೆ ಪವರ್ ಶಾಕ್: ಈ ಪ್ರದೇಶಗಳಲ್ಲಿ ಇಂದು ಕರೆಂಟ್ ಕಟ್!