ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಬೆಂಗಳೂರಿನಲ್ಲಿ ಬೆಸ್ಕಾಂಮತ್ತು ಕೆಪಿಟಿಸಿಎಲ್ನ ಬೃಹತ್ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳಿಂದಾಗಿ ಇಂದು ಕೆಲವು ಕಡೆಗಳಲ್ಲಿ ವಿದ್ಯುತ್ ಕಡಿತಕ್ಕೆ ಮುಂದಾಗಿದೆ.
ಕೆಂಪೇಗೌಡ ನಗರ, ಲಗ್ಗೆರೆ, ವೆಲ್ಕಾಸ್ಟ್, ಪೀಣ್ಯ 1ನೇ ಹಂತ, ಯಶವಂತಪುರ ಕೈಗಾರಿಕಾ ಪ್ರದೇಶ, ಇಸ್ರೋ, ಜಿಂದಾಲ್, ಓಬಳಾಪುರ, ದೊಡ್ಡಬೆಲೆ, ಕೆರೆಕತ್ತಿಗನೂರು, ಕಾಸರಘಟ್ಟ, ಮಹಿಮಾಪುರ, ಕೊಡಿಗೇಹಳ್ಳಿ, ಮನ್ನೆ ಪಂಚಾಯಿತಿ, ಗೆದ್ದಲಹಳ್ಳಿ, ಲಕ್ಕೇನಹಳ್ಳಿ, ಅರೆಬೊಮ್ಮನಹಳ್ಳಿ, ಅರೆಬೊಮ್ಮನಹಳ್ಳಿ, ಕೆ. ಹಳ್ಳಿ ಹಾಲ್ಕೂರು, ತಿಮ್ಮಸಂದ್ರ, ಲಕ್ಕಸಂದ್ರ, ಸುಲ್ಕುಂಟೆ.
ಚಿಕ್ಕಪೇಟೆ, ಮಂಡಿಪೇಟೆ, ದಿಬ್ಬೂರು, ಪಿ ಆರ್ ನಗರ, ಜಿಸಿಆರ್ ಕಾಲೋನಿ, ವಿನಾಯಕನಗರ, ಬಿ ಜಿ ಪಾಳ್ಯ, ಹಾರೋನಹಳ್ಳಿ ಫೀಡರ್ ಏರಿಯಾ, ಶ್ರೀರಾಮ ನಗರ, ಹೊರಪೇಟೆ, ಅರಿಯೂರು ಪಂಚಾಯತ್ ಮಿತಿ, ಗಲಿಗೇನಳ್ಳಿ ಪಂಚಾಯತ್ ಮಿತಿ ಮತ್ತು ನಾಗವಳ್ಳಿ ಪಂಚಾಯತ್ ಮಿತಿ.
ಅಂಕಸಂದ್ರ ಪಂಚಾಯಿತಿ ವ್ಯಾಪ್ತಿ, ಗಂಗಯ್ಯನಪಾಳ್ಯ, ತಾಳಿಕೊಪ್ಪ, ತೊಣಸನಹಳ್ಳಿ, ಎಣ್ಣೆಕಟ್ಟೆ, ಕುಂಟಾರಾಮನಹಳ್ಳಿ, ರಣಲಹಳ್ಳಿ, ಸರಮನಹಳ್ಳಿ, ಮಾದೇನಹಳ್ಳಿ, ಇಡಕನಹಳ್ಳಿ, ಸಿ ಹರಿವಸಂದ್ರ, ನಲ್ಲೂರು, ಇರ್ಕಸಂದ್ರ, ಜಲಗುಣಿ, ಹೆಚ್ ಪಾಳ್ಯ, ನಿಂಬೆಕಾಟೆ, ಕೊಡಿಯಾಲ, ಎಸ್ ಹಳ್ಳಿ, ಕಾಂತರಾಮನಹಳ್ಳಿ ಯರಬಳ್ಳಿ, ತೋವಿನಕೆರೆ, ಸರಿಗೇಹಳ್ಳಿ, ಬ್ಯಾಡರಹಳ್ಳಿ, ರಾಮಡಿಹಳ್ಳಿ, ಮಲ್ಲೇನಹಳ್ಳಿ, ಸಂಪಿಗೆ, ಅಂಗರೇಖನಹಳ್ಳಿ, ಹಳೇಸಂಪಿಗೆ, ರಾಘದೇವನಹಳ್ಳಿ, ಬಸವಪುರ, ಮಾಚೇನಹಳ್ಳಿ, ದೊಡ್ಡಹಟ್ಟಿ, ಬಿ.ಸಿ.ಕಾವಲ್, ಯಲ್ಲದಭಾಗಿ, ಕುರೇಹಳ್ಳಿ, ಮತ್ತಿಕೆರೆ, ಹಾಗಲಹಳ್ಳಿ ಮತ್ತು ಎಸ್.ಗುದ್ದರಮಣಹಳ್ಳಿ, ಹಾಗಲಹಳ್ಳಿ ಹಲವೆಡೆ ಪವರ್ ಕಟ್ ಇರಲಿದೆ.