ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಶಾಸಕ ಪ್ರದೀಪ್ ಈಶ್ವರ್ ಅವರು ಚಿಕ್ಕಬಳ್ಳಾಪುರ ತಾಲೂಕಿನ ಸ್ವಗ್ರಾಮ ಪೆರೇಸಂದ್ರ ಗ್ರಾಮದ ಮತಗಟ್ಟೆಗೆ ಪತ್ನಿ ಸಮೇತ ಆಗಮಿಸಿ ಮತದಾನ ಮಾಡಿದರು. ಮತದಾರರು ತಪ್ಪದೆ ಮತದಾನದಲ್ಲಿ ಭಾಗಿಯಾಗುವಂತೆ ಮನವಿ ಮಾಡಿದರು.
Supreme Court: ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್: ಇವಿಎಂ-ವಿವಿಪ್ಯಾಟ್ ಸಂಪೂರ್ಣ ಎಣಿಕೆ ಅರ್ಜಿಗಳ ವಜಾ
ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ದಕ್ಷಿಣ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ಶುರುವಾಗಿದೆ. ಬೆಳಗ್ಗೆ 7 ಗಂಟೆಯಿಂದಲೇ ಮತದಾರರು ಉತ್ಸಾಹದಿಂದ ಬಂದು ತಮ್ಮ ಹಕ್ಕನ್ನು ಚಲಾಯಿಸುತ್ತಿದ್ದಾರೆ.