Prahlad Joshi: ಕಾಂಗ್ರೆಸ್ ಭಯೋತ್ಪಾದಕ ಬೆಂಬಲಿತ ಪಾರ್ಟಿ: ಜೋಶಿ!

ಹುಬ್ಬಳ್ಳಿ:- ಕಾಂಗ್ರೆಸ್ ಭಯೋತ್ಪಾದಕ ಬೆಂಬಲಿತ ಪಾರ್ಟಿ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. Devaragudda Karnika: ’ ‘ಆಕಾಶನ ಚಿಗುರೀತಲೇ ಬೇರೆಲ್ಲಾ ಮುತ್ತಾಯಿತಲೇ ಪರಾಕ್’; ಗೊರವಯ್ಯ ನುಡಿದ ಕಾರ್ಣಿಕದ ಅರ್ಥವೇನು!? ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣ ತೆಗೆದು ಹಾಕಿದ್ದು ಕಾಂಗ್ರೆಸ್ ಸರ್ಕಾರದ ತುಷ್ಟೀಕರಣದ ಪರಾಕಾಷ್ಠೆ. ಇದು ಬಹಳ ಗಂಭೀರ ಕೇಸ್. ಇದು ಹಿಂದೂ ಮುಸ್ಲಿಂ ಪ್ರಶ್ನೆ ಅಲ್ಲ. ದೇಶದ್ರೋಹಿ, ಸಮಾಜದ್ರೋಹಿಗಳ ಮಧ್ಯೆ ಇರೋ ಹೋರಾಟ. ಭಾರತದ ಸಂವಿಧಾನ, ಕಾನೂನು ಮಧ್ಯೆ ಆಗಿರೋ … Continue reading Prahlad Joshi: ಕಾಂಗ್ರೆಸ್ ಭಯೋತ್ಪಾದಕ ಬೆಂಬಲಿತ ಪಾರ್ಟಿ: ಜೋಶಿ!