ಫ್ಲೈಟ್ ನಿಂದ ಇಳಿಯುತ್ತಿದ್ದಂತೆ ಪ್ರಜ್ವಲ್ ಅರೆಸ್ಟ್.. ಗೃಹ ಸಚಿವರು!

ಬೆಂಗಳೂರು:- ಫ್ಲೈಟ್ ನಿಂದ ಇಳಿಯುತ್ತಿದ್ದಂತೆ ಪ್ರಜ್ವಲ್ ರೇವಣ್ಣ ನನ್ನು ಅರೆಸ್ಟ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಪ್ರಜ್ವಲ್ ವಿರುದ್ಧ ಈಗಾಗಲೇ ವಾರೆಂಟ್ ಜಾರಿಯಾಗಿದೆ. ಪ್ರಜ್ವಲ್ ಬಂಧನಕ್ಕೆ ಎಲ್ಲಾ ರೀತಿಯಲ್ಲೂ ಕ್ರಮ ತೆಗೆದುಕೊಳ್ಳಬೇಕು. ವಾರೆಂಟ್ ಜಾರಿಯಾಗಿರುವುದರಿಂದ ಬಂಧನ ಮಾಡಲೇಬೇಕು. ಎಸ್ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಬಂಧಿಸುತ್ತಾರೆ. ನಂತರ ಅವರ ಹೇಳಿಕೆಗಳು ಮತ್ತೊಂದು ಏನು ಪ್ರಕ್ರಿಯೆ ಶುರು ಆಗುತ್ತವೆ ಎಂದರು. ಲಾಕಪ್ ಡೆತ್​ ಕೇಸ್.. ಮರಣೋತ್ತರ ಪರೀಕ್ಷೆಯಲ್ಲಿ … Continue reading ಫ್ಲೈಟ್ ನಿಂದ ಇಳಿಯುತ್ತಿದ್ದಂತೆ ಪ್ರಜ್ವಲ್ ಅರೆಸ್ಟ್.. ಗೃಹ ಸಚಿವರು!