ಹೊಸ ವರ್ಷಕ್ಕೆ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾದ ಟೀಸರ್​ ಔಟ್

ಪ್ರಜ್ವಲ್​ ದೇವರಾಜ್​ ನಟನೆಯ ‘ಕರಾವಳಿ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಮಧ್ಯೆ ಚಿತ್ರತಂಡ ಹೊಸ ವರ್ಷದ ಕಾರಣದಿಂದ ಹೊಸ ಟೀಸರ್​ ಬಿಡುಗಡೆ ಮಾಡಲಾಗಿದೆ. ‘ಡೈನಾಮಿಕ್ ಪ್ರಿನ್ಸ್’ ಪ್ರಜ್ವಲ್ ದೇವರಾಜ್ ಅವರು ಈ ಸಿನಿಮಾದಲ್ಲಿ ಬೇರೆ ಬೇರೆ ಗೆಟಪ್​ಗಳ ಮೂಲಕ ಕಾಣಿಸಿಕೊಳ್ಳಲಿದ್ದು ಸದ್ಯ ಬಿಡುಗಡೆ ಆಗಿರುವ ಟೀಸರ್​ನಿಂದ ಸಿನಿಮಾ ಮೇಲಿನ ಕುತೂಹಲ ಮತ್ತಷ್ಟು ಹೆಚ್ಚಾಗಿದೆ. ಅಂದ ಹಾಗೆ  ಸದ್ಯ ರಿಲೀಸ್ ಆಗಿರುವ ಕರಾವಳಿ ಟೀಸರ್ ನಲ್ಲಿ ಕುರ್ಚಿಯೇ ಕೇಂದ್ರ ಸ್ಥಾನ ಪಡೆದುಕೊಂಡಿದೆ. ‘ಕರಾವಳಿ’ ಟೀಸರ್​ನಲ್ಲಿ ಪ್ರತಿಷ್ಠೆಯ ಒಂದು … Continue reading ಹೊಸ ವರ್ಷಕ್ಕೆ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಸಿನಿಮಾದ ಟೀಸರ್​ ಔಟ್