ಖಾಸಗಿ ವಿಡಿಯೋ ಲೀಕ್ ಕೇಸ್… ಬೆಂಗಳೂರಿಗೆ ಬರಲು ಕೊನೆಗೂ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್!

ಬೆಂಗಳೂರು:– ಖಾಸಗಿ ವಿಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೀಗಾಗಲೇ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಪ್ರಜ್ವಲ್ ಅವರು ಭಾರತಕ್ಕೆ ಅಗಮಿಸಲು ಕೊನೆಗೂ ಟಿಕೆಟ್ ಬುಕ್ ಮಾಡಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್​ ಬುಕ್ ಮಾಡಿದ್ದಾರೆ. ಲುಫ್ತಾನ್ಸಾ ಏರ್​ಲೈನ್ಸ್​ನಲ್ಲಿ ಬ್ಯುಸಿನೆಸ್ ಕ್ಲಾಸ್ ಟಿಕೆಟ್​ ಬುಕ್ ಮಾಡಿಕೊಂಡಿರುವ ಪ್ರಜ್ವಲ್ ರೇವಣ್ಣ, ಮೇ 31ರಂದು ಜರ್ಮನಿಯ ಮ್ಯೂನಿಚ್​ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಗೋಲ್ಡ್ ಪ್ರಿಯರಿಗೆ ಶಾಕ್.. ಇಳಿಕೆ ಕಾಣದ ಚಿನ್ನದ ದರ.. ಇಲ್ಲಿದೆ ಇವತ್ತಿನ ದರಪಟ್ಟಿ! ಮೇ … Continue reading ಖಾಸಗಿ ವಿಡಿಯೋ ಲೀಕ್ ಕೇಸ್… ಬೆಂಗಳೂರಿಗೆ ಬರಲು ಕೊನೆಗೂ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್!