ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್.. HDK ಸಿಕ್ಕಿಸಲು ಡಿಕೆಶಿಯಿಂದ 100 ಕೋಟಿ ಆಫರ್ – ದೇವರಾಜೇಗೌಡ ಸ್ಫೋಟಕ ಹೇಳಿಕೆ!

ಹಾಸನ:– ಅತ್ಯಾಚಾರ ಆರೋಪ ಕೇಸ್​ನಲ್ಲಿ ಬಂಧನವಾಗಿದ್ದ ದೇವರಾಜೇಗೌಡ ಪೊಲೀಸ್ ಕಸ್ಟಡಿ ಮುಗಿಸಿ ಹಾಸನ ಜಿಲ್ಲಾ ಕಾರಾಗೃಹಕ್ಕೆ ಹಸ್ತಾಂತರ ಮಾಡಲಾಯಿತು. ಈ ವೇಳೆ ಪೊಲೀಸ್ ವ್ಯಾನ್​ನಲ್ಲೇ ಮಾಧ್ಯಮದವರ ಮುಂದೆ ಮಾತನಾಡಿದ ಅವರು, ತನಗೆ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕೇಸ್​ನಲ್ಲಿ ಎಚ್​ಡಿ ಕುಮಾರಸ್ವಾಮಿ ಹೆಸರೇಳಲು 100 ಕೋಟಿ ಆಫರ್ ಮಾಡಿದ್ದರು ಹೇಳಿದ್ದಾರೆ. Karnataka Weather: ಮುಂದಿನ 4 ದಿನಗಳು ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಕೊಟ್ಟ ಹವಾಮಾನ ಇಲಾಖೆ! ಪ್ರಜ್ವಲ್​ ರೇವಣ್ಣ ಪೆನ್​ಡ್ರೈವ್ ಕೇಸ್​ನಲ್ಲಿ ಕುಮಾರಸ್ವಾಮಿ ಅವರನ್ನ … Continue reading ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್.. HDK ಸಿಕ್ಕಿಸಲು ಡಿಕೆಶಿಯಿಂದ 100 ಕೋಟಿ ಆಫರ್ – ದೇವರಾಜೇಗೌಡ ಸ್ಫೋಟಕ ಹೇಳಿಕೆ!