ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್.. ಮೋದಿಗೆ ಸಿದ್ದು ಮತ್ತೊಮ್ಮೆ ಪತ್ರ… ಮ್ಯಾಟರ್ ಏನು!?

ಬೆಂಗಳೂರು:- ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಹಿಂದೆ ಬರೆದ ಪತ್ರಕ್ಕೆ ಪ್ರತಿಕ್ರಿಯೆ ಬಾರದ ಹಿನ್ನೆಲೆ ಮತ್ತೊಮ್ಮೆ ಪತ್ರ ಬರೆದಿರುವ ಅವರು, ಪ್ರಜ್ವಲ್ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಪಡಿಸುವಂತೆ ಮೋದಿಗೆ ಬರೆದ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ ಬೆಂಗಳೂರಿನಲ್ಲಿ ನಿಲ್ಲುತ್ತಿಲ್ಲ ರೋಡ್ ರೇಜ್ ಕೇಸ್… ನಡುರಸ್ತೆಯಲ್ಲೇ ಮತ್ತೊಂದು ಹಲ್ಲೆ…! ಪ್ರಜ್ವಲ್ ಪ್ರಕರಣದಲ್ಲಿ ಕೇಂದ್ರವನ್ನು ಹೊಣೆ ಮಾಡಿದ ರಾಜ್ಯ ಸರ್ಕಾರ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸುವಂತೆ ಒತ್ತಾಯಿಸಿದೆ. ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಪಡಿಸಿದರೆ … Continue reading ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್.. ಮೋದಿಗೆ ಸಿದ್ದು ಮತ್ತೊಮ್ಮೆ ಪತ್ರ… ಮ್ಯಾಟರ್ ಏನು!?