ಬೆಂಗಳೂರು:- ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆ ಚುರುಕುಗೊಳಿಸಿರುವ SIT ಟೀಮ್ ಪ್ರಕರಣದ ಎ1 ಆರೋಪಿ ಎಚ್ಡಿ ರೇವಣ್ಣಗೆ ಮೊದಲ ನೋಟಿಸ್ ಜಾರಿ ಮಾಡಿದೆ.
Breaking News: ಬಾವಿಯಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ…!
ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದೆ.
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಈ ಪ್ರಕರಣದ ತನಿಖೆಯನ್ನು ಎಸ್ಐಟಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಇದೀಗ ಮೊದಲ ಬಾರಿಗೆ ಪ್ರಕರಣ ಎ1 ಆರೋಪಿ ಪ್ರಜ್ವಲ್ ಅವರ ತಂದೆ ಎಚ್ಡಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿ