ಪ್ರಜ್ವಲ್ ರೇವಣ್ಣ ಕೇಸ್: ಅಶ್ಲೀಲ ವಿಡಿಯೋಗಳು ಅಸಲಿಯೋ, ನಕಲಿಯೋ!?; FSL ವರದಿಯಲ್ಲಿ ಬಹಿರಂಗ!
ಬೆಂಗಳೂರು:- ಪ್ರಜ್ವಲ್ ರೇವಣ್ಣ ಕೇಸ್ ಗೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋಗಳ ಬಗ್ಗೆ FSL ವರದಿಯಲ್ಲಿ ಬಹಿರಂಗವಾಗಿದೆ. ಗೋಲ್ಡ್ ಪ್ರಿಯರಿಗೆ ಬಿಗ್ ಶಾಕ್: ಚಿನ್ನ, ಬೆಳ್ಳಿ ಬೆಲೆ ಸತತ ಏರಿಕೆ, ಇಲ್ಲಿದೆ ಇವತ್ತಿನ ದರಪಟ್ಟಿ! ವಿಡಿಯೋಗಳು ಯಾವುದೇ ಅನಿಮೇಷನ್, ಗ್ರಾಫಿಕ್ಸ್, ಎಡಿಟ್, ಮಾರ್ಫ್ ಮಾಡಿದ್ದಲ್ಲ. ಅವು ಅಸಲಿ ವಿಡಿಯೋಗಳು ಎಂದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. … Continue reading ಪ್ರಜ್ವಲ್ ರೇವಣ್ಣ ಕೇಸ್: ಅಶ್ಲೀಲ ವಿಡಿಯೋಗಳು ಅಸಲಿಯೋ, ನಕಲಿಯೋ!?; FSL ವರದಿಯಲ್ಲಿ ಬಹಿರಂಗ!
Copy and paste this URL into your WordPress site to embed
Copy and paste this code into your site to embed