ಲೋಕಸಭಾ ಎಲೆಕ್ಷನ್ ಮುಗಿದ ಬೆನ್ನಲ್ಲೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ…!

ಬೆಂಗಳೂರು:- ಮತದಾನ ಮುಗಿದ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ಜರ್ಮನಿಗೆ ಹಾರಿದ್ದಾರೆ. ಎಲೆಕ್ಷನ್ ಸಮಯದಲ್ಲಿ ಪ್ರಕರಣ ದೊಡ್ಡ ಸದ್ದು ಮಾಡುತ್ತಿರುವ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಶನಿವಾರ ಬೆಳಗ್ಗೆ 3:15ಕ್ಕೆ ಬೆಂಗಳೂರಿನಿಂದ ಜರ್ಮನಿಯ ಫ್ರಂಕ್‌ಫರ್ಟ್‌ಗೆ ತೆರಳಿದ ಮಾಹಿತಿ ಲಭ್ಯವಾಗಿದೆ. Breaking News: ಕದ್ದ ಬೈಕ್ ಮೆಜೆಸ್ಟಿಕ್ ನಲ್ಲಿ ಪಾರ್ಕ್ ಮಾಡಿ ಎಸ್ಕೇಪ್ ಆದ ಕಳ್ಳರು..! ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ … Continue reading ಲೋಕಸಭಾ ಎಲೆಕ್ಷನ್ ಮುಗಿದ ಬೆನ್ನಲ್ಲೇ ಜರ್ಮನಿಗೆ ಹಾರಿದ ಪ್ರಜ್ವಲ್ ರೇವಣ್ಣ…!