ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಸೂಕ್ತ ತನಿಖೆ ಮಾಡದ SIT.. ಹೆಚ್ ಡಿಕೆ!

ಬೆಂಗಳೂರು:- ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ SIT ಯಿಂದ ಸೂಕ್ತ ತನಿಖೆ ನಡೆಯುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಾನು ಮುಸ್ಲಿಂ ವಿರೋಧಿಯಲ್ಲ.. ಯೋಚಿಸಿ ಮತದಾನ ಮಾಡಿ – ಮೋದಿ! ಜೆಪಿ ಭವನದಲ್ಲಿ ಮಾತನಾಡಿದ ಅವರು, ಎಸ್​​ಐಟಿ ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ಆ ವಿಚಾರವಾಗಿ … Continue reading ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ: ಸೂಕ್ತ ತನಿಖೆ ಮಾಡದ SIT.. ಹೆಚ್ ಡಿಕೆ!