ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್… ಇದು ಪ್ರಪಂಚದ ಅತೀ ದೊಡ್ಡ ಲೈಂಗಿಕ ಹಗರಣ – ಕೃಷ್ಣ ಬೈರೇಗೌಡ!

ಬೆಂಗಳೂರು:– ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ಗೆ ಸಂಬಧಪಟ್ಟಂತೆ ಇದು ಪ್ರಪಂಚದ ಅತೀ ದೊಡ್ಡ ಲೈಂಗಿಕ ಹಗರಣ ಎಂದು ಕೃಷ್ಣ ಬೈರೇಗೌಡ ಹೇಳಿದ್ದಾರೆ. Karnataka SSLC 2024 Toppers: ಬಾಗಲಕೋಟೆ ಅಂಕಿತಾ 625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿ..! ಈ ಸಂಬಂಧ ಮಾತನಾಡಿದ ಅವರು, ಇದು ವಿಶ್ವದ ಅತಿದೊಡ್ಡ ಲೈಂಗಿಕ ದೌರ್ಜನ್ಯ ಪ್ರಕರಣ, ಅದರಲ್ಲಿ ಎರಡು ಮಾತಿಲ್ಲ, ಒಬ್ಬ ನಿವೃತ್ತ ಐಎಎಸ್ ಅಧಿಕಾರಿ ಇಂದು ಬೆಳಗ್ಗೆ ತನಗೆ ಫೋನ್ ಮಾಡಿ ವಿಡಿಯೋ ನೋಡಿದ ಬಳಿಕ … Continue reading ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್… ಇದು ಪ್ರಪಂಚದ ಅತೀ ದೊಡ್ಡ ಲೈಂಗಿಕ ಹಗರಣ – ಕೃಷ್ಣ ಬೈರೇಗೌಡ!