ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ… ರಾಜೀನಾಮೆ ನೀಡಿದ ಮತ್ತೋರ್ವ SPP!

ಬೆಂಗಳೂರು:- ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ SPP ರಾಜೀನಾಮೆ ನೀಡಿದ್ದಾರೆ. Supreme Court: ನೀಟ್ ಅಕ್ರಮ ಆರೋಪ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ ಸುಪ್ರೀಂ ನೋಟಿಸ್‌ ಪ್ರಜ್ವಲ್ ರ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದ ಪರವಾಗಿ ಕೋರ್ಟ್​ನಲ್ಲಿ ವಾದಿಸಲು ರಾಜ್ಯ ಸರ್ಕಾರ ಜಾಯ್ನಾ ಕೊಥಾರಿ ಅವರನ್ನು ಹೆಚ್ಚುವರಿ ಎಸ್​ಪಿಪಿಯಾಗಿ ನೇಮಕ ಮಾಡಿತ್ತು. ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಬಿಎನ್ ಜಗದೀಶ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. … Continue reading ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ… ರಾಜೀನಾಮೆ ನೀಡಿದ ಮತ್ತೋರ್ವ SPP!