ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಕೇಸ್.. ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮೋದಿ..!

ನವದೆಹಲಿ:- ಪ್ರಜ್ವಲ್‌ ರೇವಣ್ಣ ಪ್ರಕರಣದ ಬಗ್ಗೆ ಮೊದಲ ಬಾರಿಗೆ PM ಮೋದಿ ಮಾತಾಡಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರಂತಹ ವ್ಯಕ್ತಿಗಳ ವಿರುದ್ಧ ನಾವು ಶೂನ್ಯ ಸಹಿಷ್ಣುರಾಗಿದ್ದೇವೆ. ಅಂತಹ ವ್ಯಕ್ತಿಗಳ ವಿರುದ್ಧ ಸಹನೆ ತೋರಬೇಕಾದ ಅಗತ್ಯ ಇಲ್ಲ. ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ಆದ್ರೆ, ಕರ್ನಾಟಕದ ಕಾಂಗ್ರೆಸ್‌ ಸರ್ಕಾರವೇ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರನ್ನ ದೇಶದಿಂದ ಹೊರಗೆ ಹೋಗಲು ಅವಕಾಶ ಮಾಡಿಕೊಟ್ಟಿದೆ ಎಂದು ಕಿಡಿಕಾರಿದ್ದಾರೆ. Gold Price: ಸತತ ಹೆಚ್ಚಳದಲ್ಲಿ ಚಿನ್ನದ ಬೆಲೆ… ಇಲ್ಲಿದೆ ಇವತ್ತಿನ ದರಪಟ್ಟಿ! ಇದು ಕಾನೂನು … Continue reading ಪ್ರಜ್ವಲ್ ರೇವಣ್ಣರ ಅಶ್ಲೀಲ ವಿಡಿಯೋ ಕೇಸ್.. ಮೊದಲ ಬಾರಿ ಪ್ರತಿಕ್ರಿಯೆ ನೀಡಿದ ಮೋದಿ..!