ಪ್ರಜ್ವಲ್ ರೇವಣ್ಣನ ಡ್ರೈವರ್ ಆಗಿದ್ದ ಕಾರ್ತಿಕ್​ನ ಮಲೆಷ್ಯಾಗೆ ಕಳಿಸಿದ್ಯಾರು – ಹೆಚ್ ಡಿಕೆ..!

ಬೆಂಗಳೂರು:- ಪ್ರಜ್ವಲ್ ರೇವಣ್ಣನ ಡ್ರೈವರ್ ಆಗಿದ್ದ ಕಾರ್ತಿಕ್​ನ ಮಲೆಷ್ಯಾಗೆ ಕಳಿಸಿದ್ಯಾರು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಪ್ರಜ್ವಲ್ ಪ್ರಕರಣವ ಮುಚ್ಚಿಹಾಕಲು ಹೊಂದಾಣಿಕೆ ರಾಜಕಾರಣಿಗಳಿಂದ ಸಂಚು – ಯತ್ನಾಳ್..! ನಿನ್ನೆ ಡ್ರೈವರ್ ವಿಡಿಯೋ ರಿಲೀಸ್ ಮಾಡಿದ್ನಲ್ವಾ? ಆತ ಮಾತನಾಡಿರುವ ವಿಡಿಯೋ ಯಾರು ಮಾಡಿದ್ದು? ನಿನ್ನೆ ಅವನ‌ ಕೈಯಲ್ಲಿ ವಿಡಿಯೋ ಬಿಟ್ಟಿದ್ರು, ಏನ್ ಹೇಳಿಕೆ ಕೊಟ್ಟಾ, ದೇವರಾಜ್ ಕೈಯಲ್ಲಿ ಪೆನ್​ಡ್ರೈವ್ ಕೊಟ್ಟಿದ್ದೆ ಅಂತಾ ಹೇಳಿದ್ದ. ಆದರೆ ಇಂದು ಬೆಳಗ್ಗೆ ಈ ಚಿಲ್ಲರೆ ಸಹೋದರರು ಕುಮಾರಸ್ವಾಮಿನೇ … Continue reading ಪ್ರಜ್ವಲ್ ರೇವಣ್ಣನ ಡ್ರೈವರ್ ಆಗಿದ್ದ ಕಾರ್ತಿಕ್​ನ ಮಲೆಷ್ಯಾಗೆ ಕಳಿಸಿದ್ಯಾರು – ಹೆಚ್ ಡಿಕೆ..!