ʼಪ್ರಕಾಶ್ ರೈ ಒಳ್ಳೆಯ ನಟ, ಆದರೆ ಕೆಟ್ಟ ಹೋರಾಟಗಾರ: ಚೇತನ್‌ ಅಹಿಂಸಾ ಕಿಡಿ!

ಬೆಂಗಳೂರು:– ʼಪ್ರಕಾಶ್ ರೈ ಒಳ್ಳೆಯ ನಟ, ಆದರೆ ಕೆಟ್ಟ ಹೋರಾಟಗಾರʼ ಎಂದು ಹೇಳುವ ಮೂಲಕ ಚೇತನ್ ಆಕ್ರೋಶ ಹೊರ ಹಾಕಿದ್ದಾರೆ. ಮೋದಿ ಅವರ ವಿರುದ್ಧ ಯಾವಾಗಲೂ ಕಿಡಿ ಕಾರುತ್ತಿದ್ದ ನಟ ಚೇತನ್‌ ಅಹಿಂಸಾ, ಇದೀಗ ಮೋದಿಯವರ ಪರ ಸೋಶಿಯಲ್‌ ಮೀಡಿಯಾ ಪೋಸ್ಟ್‌ ಮಾಡಿ ಎಲ್ಲರ ಹುಬ್ಬೇರುವಂತೆ ಮಾಡಿದ್ದಾರೆ. ಜೊತೆಗೆ, ವಿನೇಶ್‌ ಫೋಗಟ್‌ ಪ್ರಕರಣದಲ್ಲಿ ಸಹನಟ ಪ್ರಕಾಶ್‌ ರೈ ನಿಲುವಿನ ವಿರುದ್ಧ ಕಿಡಿ ಕಾರಿದ್ದಾರೆ. ಯಾದಗಿರಿ PSI ಅನುಮಾನಾಸ್ಪದ ಸಾವು ಕೇಸ್: ಶಾಸಕ ಚೆನ್ನಾರೆಡ್ಡಿ ಲೆಟರ್​ ಹೆಡ್​​ ಪತ್ತೆ! … Continue reading ʼಪ್ರಕಾಶ್ ರೈ ಒಳ್ಳೆಯ ನಟ, ಆದರೆ ಕೆಟ್ಟ ಹೋರಾಟಗಾರ: ಚೇತನ್‌ ಅಹಿಂಸಾ ಕಿಡಿ!