ಪ್ರಲಾದ ಜೋಶಿ ಅವರಿಗೆ ನಮ್ಮಿಂದ ಯಾವುದೇ ವಿರೋಧವಿಲ್ಲ- ಶ್ರೀ ಗುರುಸಿದ್ದ ರಾಜಯೋಗೀಂದ್ರ
ಹುಬ್ಬಳ್ಳಿ: ಶ್ರೀ ಜಗದ್ಗುರು ಮೂರುಸಾವಿರ ಮಠವು ಪಕ್ಷಾತೀತವಾಗಿದ್ದು ರಾಜಕೀಯ ದಿಂದ ದೂರವಿದೆ ಎಂದು ಶ್ರೀ ಗುರುಸಿದ್ದ ರಾಜಯೋಗೀಂದ್ರ ಸ್ವಾಮಿಗಳು ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಠಕ್ಕೆ ಎಲ್ಲ ಪಕ್ಷಗಳ ರಾಜಕಾರಣಿ ಗಳು ಬರುತ್ತಾರೆ, ಆಶೀರ್ವಾದ ಪಡೆಯುತ್ತಾರೆ. ಎಲ್ಲ ಪಕ್ಷಗಳೂ ಸಮಾನ. ಎಲ್ಲರನ್ನೂ ಸಮಭಾವದಿಂದ ಕಾಣುವ ಸದ್ಭಾವನೆ ಮಠದ್ದಾಗಿದೆ. IPL 2024: ಮುಂದಿನ ಪಂದ್ಯಗಳಲ್ಲಿ RCB ಗೆಲ್ಲಲು ಈ ಬದಲಾವಣೆ ಬೇಕೆ ಬೇಕು! ರಾಜಕೀಯ ಮಠದಿಂದ ಬಂದಿಲ್ಲ ಮತ್ತು ಬರುವುದೂ ಇಲ್ಲ. ತಮ್ಮ ತಮ್ಮ … Continue reading ಪ್ರಲಾದ ಜೋಶಿ ಅವರಿಗೆ ನಮ್ಮಿಂದ ಯಾವುದೇ ವಿರೋಧವಿಲ್ಲ- ಶ್ರೀ ಗುರುಸಿದ್ದ ರಾಜಯೋಗೀಂದ್ರ
Copy and paste this URL into your WordPress site to embed
Copy and paste this code into your site to embed