ಪ್ರಲ್ಹಾದ್ ಜೋಶಿ ಲಿಂಗಾಯತ ಸಮಾಜ ತುಳಿಯುತ್ತಿದ್ದಾರೆ -ದಿಂಗಾಲೇಶ್ವರ ಸ್ವಾಮಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್’ನ್ನು ಬಿಜೆಪಿ ವರಿಷ್ಠರು ಮಾ. 31 ರೊಳಗೆ ಬದಲಾವಣೆ ಮಾಡಬೇಕೆಂದು ಶಿರಹಟ್ಟಿಮಠದ ಪಕೀರ ದಿಂಗಾಲೇಶ್ವರ ಮಹಾಸ್ವಾಮಿಗಳು ಆಗ್ರಹಿಸಿದರು. ನನ್ನನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದರಲ್ಲಿ ಜೋಶಿ ಪಾತ್ರವಿಲ್ಲ: ಯಡಿಯೂರಪ್ಪ ಮೂರುಸಾವಿರಮಠದ ಆವರಣದಲ್ಲಿ ವಿವಿಧ ಸ್ವಾಮೀಜಿಗಳೊಂದಿಗೆ ಚಿಂತನ ಮಂಥನ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಟಿಕೆಟ್ ಬದಲಾವಣೆ ಆಗದಿದ್ದರೇ ಎಪ್ರಿಲ್ 2 ರಂದು ಮತ್ತೊಮ್ಮೆ … Continue reading ಪ್ರಲ್ಹಾದ್ ಜೋಶಿ ಲಿಂಗಾಯತ ಸಮಾಜ ತುಳಿಯುತ್ತಿದ್ದಾರೆ -ದಿಂಗಾಲೇಶ್ವರ ಸ್ವಾಮಿ