Pralhad Joshi: ಮತ್ತೊಮ್ಮೆ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಲ್ಹಾದ್​ ಜೋಶಿ..!

ನವದೆಹಲಿ :- ಮತ್ತೊಮ್ಮೆ ಕೇಂದ್ರ ಸಚಿವರಾಗಿ ಪ್ರಲ್ಹಾದ್​ ಜೋಶಿ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಮೂಲಕ ಮೂರನೇ ಬಾರಿ ಪ್ರಧಾನಿಯಾಗಿ ಪದಗ್ರಹಣ ಮಾಡಿರುವ ಮೋದಿ ಸಂಪುಟದಲ್ಲಿ ಮತ್ತೊಮ್ಮೆ ಸ್ಥಾನ ಪಡೆದಿದ್ದಾರೆ. HD Kumaraswamy: ಕೊನೆಗೂ ಮಂಡ್ಯ ಗೆದ್ದು ಇಂಡಿಯಾ ಮಂತ್ರಿಯಾದ ಎಚ್ ಡಿ ಕುಮಾರಸ್ವಾಮಿ! ದೇವರ ಹೆಸರಿನಲ್ಲಿ ಪ್ರಲ್ಹಾದ್​ ಜೋಶಿ ಕೇಂದ್ರ ಸಚಿವರಾಗಿ ಪ್ರಮಾಣ ಸ್ವೀಕಾರ ಮಾಡಿದ್ದಾರೆ. ಅತ್ತ ಪ್ರಲ್ಹಾದ್​ ಜೋಶಿ ಪ್ರಮಾಣ ಸ್ವೀಕರಿಸುತ್ತಿದಂತೆ ಹುಬ್ಬಳ್ಳಿಯಲ್ಲಿ ಬಿಜೆಪಿ ವತಿಯಿಂದ ದುರ್ಗದ ಬೈಲ್​ನಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ … Continue reading Pralhad Joshi: ಮತ್ತೊಮ್ಮೆ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಪ್ರಲ್ಹಾದ್​ ಜೋಶಿ..!