ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸುವಂತೆ ಪ್ರಮೋದ್ ಮುತಾಲಿಕ ಒತ್ತಾಯ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಶಾಸಕರೋರ್ವರ ಕೈವಾಡವಿರುವುದು ಸಂಶಯ ಮೂಡಿ ಬಂದಿದ್ದು ತನಿಖೆಯಾಗಬೇಕು ಹಾಗೂ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಬೇಕೆಂದು‌ ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಆಗ್ರಹಿಸಿದರು.   ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಲೆಯಾಗಿ 9 ತಿಂಗಳಾದರೂ ಯಾವುದೇ ಪ್ರಕ್ರಿಯೆ ನಡೆಯದೇ ಇರುವುದು ಸರ್ಕಾರದ ವೈಫಲ್ಯವಾಗಿದೆ. ಸಿಎಂ ಅವರು ನೇಹಾ ಮನೆಗೆ ಭೇಟಿ ನೀಡಿದ ಬಳಿಕ ನಾಲ್ಕು ತಿಂಗಳಲ್ಲಿ ಕೊಲೆಕಡುಕನಿಗೆ ಶಿಕ್ಷೆ ಕೊಡಲಾಗುವುದು, ಶೀಘ್ರ ನ್ಯಾಯಾಲಯ ರಚನೆ ಮಾಡಲಾಗುವುದೆಂದು … Continue reading ನೇಹಾ ಕೊಲೆ ಪ್ರಕರಣ ಸಿಬಿಐಗೆ ವಹಿಸುವಂತೆ ಪ್ರಮೋದ್ ಮುತಾಲಿಕ ಒತ್ತಾಯ