ಈ ವಾರ ತೆರೆಗೆ ಬರಲಿದೆ ಪ್ರಮೋದ್ ಶೆಟ್ಟಿ ಅಭಿನಯದ “ಲಾಫಿಂಗ್ ಬುದ್ಧ”!

ರಿಷಭ್ ಶೆಟ್ಟಿ ಫಿಲಂಸ್ ಲಾಂಛನದಲ್ಲಿ ರಿಷಭ್ ಶೆಟ್ಟಿ ನಿರ್ಮಾಣ ಮಾಡಿರುವ, ಎಂ ಭರತ್ ರಾಜ್ ನಿರ್ದೇಶನದಲ್ಲಿ ಪ್ರಮೋದ್ ಶೆಟ್ಟಿ ನಾಯಕರಾಗಿ ನಟಿಸಿರುವ “ಲಾಫಿಂಗ್ ಬುದ್ಧ” ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ದರ್ಶನ್ ಗೆ ಜೈಲಲ್ಲಿ ರಾಜಾತಿಥ್ಯ ಕೇಸ್: ಇಂದು ಬಳ್ಳಾರಿ ಜೈಲಿಗೆ ದಾಸ ಶಿಫ್ಟ್! ಪೊಲೀಸ್ ಅವರ ಕುಟುಂಬ ಹಾಗೂ ಭಾವನೆಗಳ ಕುರಿತಾದ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕ ಭರತ್ ರಾಜ್ ಅವರೆ ಕಥೆ, ಚಿತ್ರಕಥೆ ರಚಿಸಿದ್ದು, ಅನಿರುದ್ದ್ ಮಹೇಶ್, ಭರತ್ ರಾಜ್ ಹಾಗೂ ರಘು … Continue reading ಈ ವಾರ ತೆರೆಗೆ ಬರಲಿದೆ ಪ್ರಮೋದ್ ಶೆಟ್ಟಿ ಅಭಿನಯದ “ಲಾಫಿಂಗ್ ಬುದ್ಧ”!