ಮೈಸೂರಲ್ಲಿ ಟಿಪ್ಪು ಸಂತತಿಯವರಿಂದ ಗಲಾಟೆ: ಠಾಣೆ ಮೇಲೆ ನಡೆದ ದಾಳಿ ಖಂಡಿಸಿದ ಪ್ರತಾಪ್ ಸಿಂಹ!

ಮೈಸೂರು:- ಕಲ್ಲು ಹೊಡೆಯುವುದು ಮುಸ್ಲಿಂ ಧರ್ಮದಲ್ಲೇ ಇದೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. Good News: ಬ್ಯಾಂಕ್ ನಲ್ಲಿ ಕೆಲಸ ಮಾಡೋ ಆಸಕ್ತಿ ಇದ್ಯಾ!? ಹಾಗಿದ್ರೆ ಇಲ್ಲಿದೆ ಅವಕಾಶ! ಪೊಲೀಸ್ ಠಾಣೆ ಮೇಲೆ ನಡೆದ ಅಕ್ರಮ ದಾಳಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ನಗರದಲ್ಲಿ ನಾಗರೀಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಪುಂಡ ಮುಸ್ಲಿಮರು ಪೊಲೀಸ್ ಠಾಣೆ ಮೇಲೆ ಅಕ್ರಮಣ ಮಾಡಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ. ಪೊಲೀಸರನ್ನೇ ಗುರಿಯಾಗಿಸಿ ಇಲ್ಲಿ ಯಾವಾಗಲೂ ದಾಳಿ … Continue reading ಮೈಸೂರಲ್ಲಿ ಟಿಪ್ಪು ಸಂತತಿಯವರಿಂದ ಗಲಾಟೆ: ಠಾಣೆ ಮೇಲೆ ನಡೆದ ದಾಳಿ ಖಂಡಿಸಿದ ಪ್ರತಾಪ್ ಸಿಂಹ!