ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ… ವಿದೇಶಕ್ಕೆ ಪರಾರಿ ಆಗ್ತಿದ್ದ ಆರೋಪಿ ಅರೆಸ್ಟ್!
ಬೆಂಗಳೂರು:- ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಕ್ಕೆ ಪರಾರಿ ಆಗ್ತಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಬೈಕ್ ಬಳಿಕ ಇದೀಗ ಕಾರಿನಲ್ಲಿ ಸ್ಟಂಟ್.. ಬೆಂಗಳೂರಿನಲ್ಲಿ ಮಿತಿಮೀರಿದ ಪುಂಡರ ಹಾವಳಿ! ಮುಂಬಯಿ ವಿಮಾನ ನಿಲ್ದಾಣದಲ್ಲಿ ಆರೋಪಿ ಸಿಕ್ಕಿ ಬಿದ್ದಿದ್ದಾನೆ. ರಿಯಾಜ್ ಯೂಸಫ್ ಹಾರಳ್ಳಿ ಎಂಬಾತನನ್ನು ಮುಂಬಯಿ ಏರ್ಪೋರ್ಟ್ನಲ್ಲಿ NIA ತಂಡ ಬಂಧಿಸಿದೆ. ಈತ ಮುಂಬಯಿ ಏರ್ಪೋರ್ಟ್ ಮೂಲಕ ಪರಾರಿಯಾಗುವ ಯತ್ನದಲ್ಲಿದ್ದ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಅಧಿಕಾರಿಗಳು ಅಲ್ಲೇ ವಶಪಡಿಸಿಕೊಂಡಿದ್ದಾರೆ. ಇದಕ್ಕೂ ಮೊದಲು ವಿದೇಶದಲ್ಲೇ ಇದ್ದ ರಿಯಾಜ್, … Continue reading ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ… ವಿದೇಶಕ್ಕೆ ಪರಾರಿ ಆಗ್ತಿದ್ದ ಆರೋಪಿ ಅರೆಸ್ಟ್!
Copy and paste this URL into your WordPress site to embed
Copy and paste this code into your site to embed