ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ ಎಂದ ಕುಟುಂಬಸ್ಥರು!
ಬೆಳಗಾವಿ:- ಬೆಳಗಾವಿಯಲ್ಲಿ ಗರ್ಭಿಣಿ ಸಾವನ್ನಪ್ಪಿದ ಹಿನ್ನೆಲೆ, ವೈದ್ಯರ ನಿರ್ಲಕ್ಷ್ಯ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ದುಡ್ಡು ಕಟ್ಟಿಲ್ಲ ಎಂದು ಚಿಕಿತ್ಸೆ ನೀಡದ್ದಕ್ಕೆ ಆರು ತಿಂಗಳ ಗರ್ಭಿಣಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ವಾಲ್ಮೀಕಿ ನಿಗಮ ಹಗರಣ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ ED! ಮೃತ ಮಹಿಳೆಯನ್ನು ಜಿಲ್ಲೆಯ ಕಂಗ್ರಾಳ ಗಲ್ಲಿಯ 30 ವರ್ಷದ ನಿವಾಸಿ ಆರತಿ ಅನಿಲ್ ಚವ್ಹಾಣ ಎಂದು ಗುರುತಿಸಲಾಗಿದೆ. ಮಂಗಳವಾರ ಬೆಳಿಗ್ಗೆ ಹೊಟ್ಟೆನೋವು ಎಂದು ಜಿಲ್ಲೆಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ … Continue reading ಗರ್ಭಿಣಿ ಸಾವು: ವೈದ್ಯರ ನಿರ್ಲಕ್ಷ್ಯ ಎಂದ ಕುಟುಂಬಸ್ಥರು!
Copy and paste this URL into your WordPress site to embed
Copy and paste this code into your site to embed