ನಕಲಿ ಮಸಾಲೆ ಪದಾರ್ಥಗಳ ತಯಾರು.. ಮೂವರು ಆರೋಪಿಗಳು ಅರೆಸ್ಟ್..!

ದೆಹಲಿ:- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಕಲಿ ಮಸಾಲೆ ಪದಾರ್ಥಗಳ ತಯಾರಿಕೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿರುವ ಘಟನೆ ಜರುಗಿದೆ. Kalaburgi breaking: ಮಾಜಿ ಶಾಸಕ ನಾಗರೆಡ್ಡಿ ಪಾಟೀಲ್ ವಿಧಿವಶ..! ದನಿಯಾ ಪುಡಿ, ಅರಿಶಿನ ಪುಡಿ ಸೇರಿದಂತೆ ಇತರೆ ನಕಲಿ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದರು. ದೆಹಲಿಯ ಕಾರವಲ್ ಮಸಾಲೆ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಸಂಸ್ಕರಣಾ ಘಟಕದ ಮಾಲೀಕ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಈಶಾನ್ಯ ದೆಹಲಿಯ ಕೆಲ ಉತ್ಪಾದಕರು ಮತ್ತು ಅಂಗಡಿಯವರು ವಿವಿಧ ಬ್ರ್ಯಾಂಡ್​ಗಳಡಿ ಕಲಬೆರಕರೆ ಸಾಂಬಾರ ಪದಾರ್ಥಗಳನ್ನು ಮಾರಾಟ … Continue reading ನಕಲಿ ಮಸಾಲೆ ಪದಾರ್ಥಗಳ ತಯಾರು.. ಮೂವರು ಆರೋಪಿಗಳು ಅರೆಸ್ಟ್..!