ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಸಿದ್ದತೆ ; ಆಳಂದ ಪಟ್ಟಣದಲ್ಲಿ ಬಿಗಿ ಭದ್ರತೆ

ಕಲಬುರಗಿ: ಪ್ರತಿ ವರ್ಷವು ಶಿವರಾತ್ರಿಯಲ್ಲಿ ಲಾಡ್ಲೇ ಮಶಾಕ್‌ ದರ್ಗಾದಲ್ಲಿನ ಶಿವಲಿಂಗ ಪೂಜೆ ವಿವಾದ ಶುರುವಾಗುತ್ತದೆ.. ಅದರಂತೆ ಈ ವರ್ಷವು ಸಹ ವಿವಾದಿತ ಲಾಡ್ಲೇ ಮಶಾಕ್‌ ದರ್ಗಾದ ಆವರಣದಲ್ಲಿರುವ ಶಿವಲಿಂಗ ಪೂಜೆಗೆ ಹಿಂದೂ ಕಾರ್ಯಕರ್ತರು ಸಿದ್ದತೆ ಮಾಡಿಕೊಂಡಿದ್ದಾರೆ,   ಹೌದು, ವಿವಾದಿತ ಲಾಡ್ಲೇ ಮಶಾಕ್ ದರ್ಗಾ  ಆವರಣದಲ್ಲಿರುವ ರಾಘವ ಚೈತನ್ಯ ಶಿವಲಿಂಗ ಪೂಜೆಗೆ ಕೋರ್ಟ್‌ ಕೂಡ ಸಮ್ಮತಿ ನೀಡಿದೆ. ಹೀಗಾಗಿ ಶಿವರಾತ್ರಿಯಂದು ರಾಘವ ಚೈತನ್ಯ ಶಿವಲಿಂಗದ ಪೂಜೆಗೆ ಹಿಂದೂಗಳು ಉತ್ಸುಕರಾಗಿದ್ದು, ಸಕಲ ಸಿದ್ದತೆಗಳನ್ನು ನಡೆಸಿದ್ದಾರೆ.  ಮೊದಲಿಗೆ ಪೂಜೆಗೆ ದರ್ಗಾಕ್ಕೆ … Continue reading ಲಾಡ್ಲೇ ಮಶಾಕ್ ದರ್ಗಾದಲ್ಲಿನ ಶಿವಲಿಂಗ ಪೂಜೆಗೆ ಸಿದ್ದತೆ ; ಆಳಂದ ಪಟ್ಟಣದಲ್ಲಿ ಬಿಗಿ ಭದ್ರತೆ