ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು :  ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ಆದರೆ ರಾಜಕೀಯ ಕಾರಣಕ್ಕೆ ಸುಳ್ಳು ಸುಳ್ಳೇ  ಟೀಕಿಸಿದರೆ ಐ ಡೋಂಟ್ ಕೇರ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಡಕ್ ಆಗಿ ನುಡಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡಮಾಡುವ 2024ನೇ ಸಾಲಿನ ವರ್ಷದ ವ್ಯಕ್ತಿ, ವಿಶೇಷ ಪ್ರಶಸ್ತಿ, ಸುವರ್ಣ ಮಹೋತ್ಸವ ಪ್ರಶಸ್ತಿ ಹಾಗೂ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದರು. ನಮ್ಮ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದ ಬಿಜೆಪಿಯವರೇ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಬೇರೆ ಹೆಸರಲ್ಲಿ … Continue reading ಪ್ರಶಸ್ತಿ ಪುರಸ್ಕೃತರು ಇನ್ನಷ್ಟು ಜನಮುಖಿಯಾಗಿ ಕರ್ತವ್ಯ ನಿರ್ವಹಿಸಿ: ಸಿ.ಎಂ.ಸಿದ್ದರಾಮಯ್ಯ ಕರೆ