ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ – ಮಹಿಳಾ ಆಯೋಗ..!

ನವದೆಹಲಿ:- ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಮಹಿಳಾ ಆಯೋಗ ಬಹಿರಂಗಪಡಿಸಿದೆ. Pomegranate Juice: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ಜ್ಯೂಸ್‌ ಕುಡಿದರೆ ಈ ರೋಗಗಳು ಓಡಿ ಹೋಗುತ್ತೆ! ಘಟನೆ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗ ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ … Continue reading ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ – ಮಹಿಳಾ ಆಯೋಗ..!