ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆ ಗ್ಯಾರಂಟಿ ಆಗಿದೆ -ಅಶ್ವಥ್ ನಾರಾಯಣ್..!

ಬೆಂಗಳೂರು:- ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆ ಗ್ಯಾರಂಟಿ ಆಗಿದೆ ಎಂದು ಅಶ್ವಥ್ ನಾರಾಯಣ್ ವಾಗ್ದಾಳಿ ಮಾಡಿದ್ದಾರೆ. ವಿಶಿಷ್ಟ ವಿಶ್ವ ಅಪ್ಪಂದಿರ ದಿನಾಚರಣೆ…! ಈ ಸಂಬಂಧ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ನಿಷ್ಠೆಯಿಂದ ಬೆಲೆ ಏರಿಕೆ, ತೆರಿಗೆ ಹೆಚ್ಚಳವನ್ನು ಜನರಿಗೆ ಕೊಡುಗೆಯಾಗಿ ನೀಡಿದೆ. ಈ ವೇಳೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಇದರ ವಿರುದ್ಧ ಸೋಮವಾರ ಬಿಜೆಪಿ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆ ನಡೆಸಲಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್, ಎಲ್ಲಾ ಜಿಲ್ಲಾ ಕೇಂದ್ರಗಳು, ತಾಲ್ಲೂಕು … Continue reading ಕಾಂಗ್ರೆಸ್ ಸರ್ಕಾರದಿಂದ ಬೆಲೆ ಏರಿಕೆ ಗ್ಯಾರಂಟಿ ಆಗಿದೆ -ಅಶ್ವಥ್ ನಾರಾಯಣ್..!