ಬಂಗಾರದ ಬೆಲೆಯಲ್ಲಿ ಹಾವು-ಏಣಿ ಆಟ ಮುಂದುವರಿದಿದ್ದು, 10 ಗ್ರಾಂ ಚಿನ್ನದ ಬೆಲೆ ಇಂತಿದೆ ನೋಡಿ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ :
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,150 ರೂ.
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,350ರೂ.
ಬೆಳ್ಳಿ ಬೆಲೆ 1 ಕೆಜಿ: 76,000 ರೂ.
ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 57,700ರೂಪಾಯಿ ಇತ್ತು. ಆದರೆ ಇಂದು 57,150 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 550 ರೂಪಾಯಿ ಇಳಿಕೆಯಾಗಿದೆ.
ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 62,950ರೂಪಾಯಿ ಇತ್ತು. ಆದರೆ ಇಂದು 62,350 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 600 ರೂಪಾಯಿ ಇಳಿಕೆಯಾಗಿದೆ.
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ):
ಬೆಂಗಳೂರು:57,150 ರೂ.
ಮುಂಬೈ: 57,150ರೂ.
ದೆಹಲಿ: 57,300 ರೂ.
ಕೇರಳ: 57,150 ರೂ.
ಅಹ್ಮದಾಬಾದ್: 57,200 ರೂ.
ಜೈಪುರ್: 57,300 ರೂ.