ದೆಹಲಿ ಚುನಾವಣೆ ದಿನವೇ ನಾಳೆ ಕುಂಭಮೇಳಕ್ಕೆ ಭೇಟಿ ಕೊಡಲಿದ್ದಾರೆ ಪ್ರಧಾನಿ ಮೋದಿ!

ದೆಹಲಿಯಲ್ಲಿ ನಾಳೆ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಈ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಬುಧವಾರ ಪವಿತ್ರ ಸ್ನಾನ ಮಾಡಲಿದ್ದಾರೆ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಬರುವಾಗ ದುರಂತ: ಕೊಪ್ಪಳದ ಯುವಕ ದುರ್ಮರಣ! ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಗಿಯಾಗಲಿದ್ದಾರೆ. ನಾಳೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಹೊಸದಿಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕುಂಭಮೇಳದಲ್ಲಿ ಭಾಗಿಯಾಗಲಿದ್ದಾರೆ. ನರೇಂದ್ರ … Continue reading ದೆಹಲಿ ಚುನಾವಣೆ ದಿನವೇ ನಾಳೆ ಕುಂಭಮೇಳಕ್ಕೆ ಭೇಟಿ ಕೊಡಲಿದ್ದಾರೆ ಪ್ರಧಾನಿ ಮೋದಿ!