ಪ್ರಧಾನಿ ಮೋದಿ ಭಾಷಣ ತಿರುಚಿ ಪೋಸ್ಟ್ – ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ದೂರು..!

ಬೆಂಗಳೂರು:- ಮೋದಿ ಭಾಷಣವನ್ನು ತಿರುಚಿ ಅಪ್ಲೋಡ್‌ ಮಾಡಿದ ಹಿನ್ನೆಲೆ, ಪ್ರಿಯಾಂಕ್‌ ಖರ್ಗೆ ವಿರುದ್ಧ ದೂರು ದಾಖಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಬಿಸಿಲ ಬೇಗೆಗೆ ಹೋಟೆಲ್ ಉದ್ಯಮಕ್ಕೂ ಬಿತ್ತು ಭಾರೀ ಹೊಡೆತ..! ಕಿಸಾನ್ ಸಮ್ಮಾನ್ ಯೋಜನೆಗೆ ಸಂಬಂಧಿಸಿದ ಹಣವನ್ನು ರಾಜ್ಯ ಸರ್ಕಾರ ಕಡಿತ ಮಾಡಿದ್ದನ್ನು ಉಲ್ಲೇಖಿಸಿ ಮೋದಿ ಭಾಷಣ ಮಾಡಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದರು. ಆದರೆ ಭಾಷಣದ ವಿಡಿಯೋವನ್ನ ತಮಗೆ ಬೇಕಾದಷ್ಟು ಮಾತ್ರ ಎಡಿಟ್ ಮಾಡಿ ಪ್ರಿಯಾಂಕ್‌ ಖರ್ಗೆ ಪೋಸ್ಟ್‌ ಮಾಡಿದ್ದಾರೆ ಎಂದು ಬಿಜೆಪಿ (BJP) ಆರೋಪಿಸಿದೆ ಇನ್ನೂ … Continue reading ಪ್ರಧಾನಿ ಮೋದಿ ಭಾಷಣ ತಿರುಚಿ ಪೋಸ್ಟ್ – ಸಚಿವ ಪ್ರಿಯಾಂಕ ಖರ್ಗೆ ವಿರುದ್ಧ ದೂರು..!